ವಯಸ್ಸಾದಂತೆ ಕೀಲುಗಳಿಗೆ 'ಆಸ್ಟಿಯೋ ಆರ್ಥ್ರೈಟಿಸ್‌' ಉಂಟಾಗಿ ಬಹುಪಾಲು ಜನರಿಗೆ ತೊಂದರೆಯಾಗುತ್ತದೆ. ಆದರೆ, ಇದರಿಂದ ಎಲ್ಲರೂ ನರಳುತ್ತಾರೆಂದಲ್ಲ. ಮಾಂಸಖಂಡ ಬಿಗಿಯಾಗುತ್ತದೆಂದೂ ಅಲ್ಲ. ಕೆಲವರಿಗೆ ಅಲ್ಪಸ್ವಲ್ಪ ಅನಾನುಕೂಲವಾಗಬಹುದು ಅಥವಾ ಯಾವುದೂ ಲಕ್ಷಣಗಳೂ ಇಲ್ಲದೆಯೂ ಇರಬಹುದು. ಇಂತಹ 'ಆಸ್ಟಿಯೋ ಆರ್ಥ್ರೈಟಿಸ್‌' ಅನ್ನು 'ಸೈಲೆಂಟ್‌‌' ಮಾದರಿಯ ಕಾಯಿಲೆಯೆನ್ನಬಹುದು.