ನೋಡು ಭಗವಂತ, ನಿನ್ನ ಈ ಜಗದ ಸ್ಥಿತಿ ಏನಾಗಿದೆಯೆಂದು ಎಷ್ಟು ಬದಲಾಗಿದ್ದಾನೆ ಮಾನವ, ಅದೆಷ್ಟು ಬದಲಾಗಿದ್ದಾರೆ ಮಾನವ ಸೂರ್ಯ ಬದಲಾಗಲಿಲ್ಲ, ಚಂದ್ರ ಬದಲಾಗಲಿಲ್ಲ, ಆಕಾಶ ಬದಲಾಗಲಿಲ್ಲ ಎಷ್ಟು ಬದಲಾಗಿದ್ದಾನೆ ಮಾನವ, ಅದೆಷ್ಟು ಬದಲಾಗಿದ್ದಾನೆ ಮಾನವ
ಯುಗಾವತಾರನೊಬ್ಬನು ಬರುವಾಗ ಅವನು ತನ್ನೊಂದಿಗೆ ತನ್ನ ಪರಿವಾರವನ್ನೂ ಕರೆತಂದು ಜನರಿಗೆ ತಮ್ಮ ಆಗಮನದ ಇದ್ದೇಶ, ತನ್ನ ಸಾಧನೆ-ತಪಶ್ಚರ್ಯೆಗಳ ಅರ್ಥವನ್ನು ಮನಗಾಣಿಸುತ್ತಾನೆ. ಶ್ರೀ ರಾಮಕೃಷ್ಣರು ತಮ್ಮ ಲೀಲಾನಾಟಕದಲ್ಲಿ ಸಹಕರಿಸಲು ಕೆಲವು ಸಮೀಪವರ್ತಿಗಳನ್ನು ಹೊಂದಿದ್ದರೆಂಬುದು ನಮಗೆ ತಿಳಿದಿದೆ.